ಇಂದಿರಾ ಕ್ಯಾಂಟೀನ್ ಓಪನ್ ಆದ್ರೂ ತಿಂಡಿಯೇ ಇಲ್ಲಾ?!

Webdunia
ಗುರುವಾರ, 17 ಆಗಸ್ಟ್ 2017 (10:09 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆ ಜನರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಆದರೆ ಮೊದಲ ದಿನ ಕೊಂಚ ನಿರಾಸೆ ಮೂಡಿಸಿದೆ.

 
ಅಗ್ಗದ ದರದಲ್ಲಿ ಊಟ, ಉಪಾಹಾರ ಸಿಗುತ್ತದೆಂದು ಬೆಳಿಗ್ಗೆಯಿಂದ ನಗರದ ವಿವಿದೆಡೆ ಕ್ಯಾಂಟೀನ್ ಗೆ ಬೆಳ್ಳಂ ಬೆಳಿಗ್ಗೆ ತಿಂಡಿ ತಿನ್ನಲು ಬಂದ ಗ್ರಾಹಕರಿಗೆ ಕೊಂಚ ನಿರಾಸೆಯಾಗಿದೆ.

ಕೆಲವು ಕಡೆ ತಿಂಡಿ  ಇಲ್ಲ ಎಂದು ಬೋರ್ಡ್ ಇದ್ದರೆ, ಇನ್ನು ಕೆಲವೆಡೆ ಕೇವಲ ಒಂದು ಗಂಟೆಯೊಳಗೆ ತಿಂಡಿ ಖಾಲಿ ಎನ್ನುತ್ತಿದ್ದರು. ಮತ್ತೆ ಕೆಲವೆಡೆ ಜನರು ಬೆಳಿಗ್ಗೆ 6 ಗಂಟೆಯಿಂದಲೇ ತಿಂಡಿಗಾಗಿ ಕ್ಯೂ ನಿಂತಿದ್ದರೂ, ಸಮಯಕ್ಕೆ ಸರಿಯಾಗಿ ತಿಂಡಿ ಬರಲಿಲ್ಲ. ಹೀಗಾಗಿ ಮೊದಲ ದಿನ ಕೊಂಚ ಗಲಿಬಿಲಿಯಾಗಿದ್ದು ನಿಜ.

ಇದನ್ನೂ ಓದಿ.. ‘ಕಮಲ್ ಹಾಸನ್ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments