Daily Horoscope
✕

ಇನ್ನು ಇಂದಿರಾ ಕ್ಯಾಂಟೀನ್ ಇಲ್ಲೂ ಲಭ್ಯ!

Webdunia
ಗುರುವಾರ, 31 ಆಗಸ್ಟ್ 2017 (09:02 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್ ನ್ನು ಮತ್ತಷ್ಟು ಕಡೆಗಳಲ್ಲಿ ವಿಸ್ತರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಸುಳಿವು ನೀಡಿದ್ದರು.

 
ಅದರ ಫಲ ಇದೀಗ ಕಾಣುತ್ತಿದೆ. ಇನ್ನು ಮುಂದೆ ಆಸ್ಪತ್ರೆಗಳಲ್ಲೂ ಅಗ್ಗದ ದರದ ಇಂದಿರಾ ಕ್ಯಾಂಟೀನ್ ತೆರೆಯಲಿದೆ. ಪ್ರಾಯೋಗಿಕವಾಗಿ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮೊದಲ ಕ್ಯಾಂಟೀನ್ ಓಪನ್ ಆಗಲಿದೆ.

ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಇತರ ಆಸ್ಪತ್ರೆಗಳಲ್ಲೂಇದನ್ನು ವಿಸ್ತರಿಸಲು ಸರ್ಕಾರ ಯೋಜನೆ ರೂಪಿಸಿದೆ. ಆಸ್ಪತ್ರೆಗೆ ಬರುವ  ಸಾಕಷ್ಟು ಬಡ ರೋಗಿಗಳಿಗೆ ಇದರಿಂದ ಪ್ರಯೋಜನವಾಗಲಿದೆ.

ಇದನ್ನೂ ಓದಿ.. ಪಾಕಿಸ್ತಾನ ಕ್ರಿಕೆಟಿಗನಿಂದ ಹೊಗಳಿಸಿಕೊಂಡ ಕೊಹ್ಲಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments