Daily Horoscope
✕

ಇಂದಿರಾ ಕ್ಯಾಂಟೀನ್ ಗೆ ಎರಡೆರಡು ಬಾರಿ ಉದ್ಘಾಟನೆ ಭಾಗ್ಯ

Webdunia
ಶುಕ್ರವಾರ, 5 ಅಕ್ಟೋಬರ್ 2018 (16:52 IST)
ಎರೆಡೆರಡು ಬಾರಿ ಇಂದಿರಾ ಕ್ಯಾಂಟೀನ್ ಗೆ ಉದ್ಘಾಟನೆ ಭಾಗ್ಯವನ್ನು ಪ್ರಭಾವಿ ಶಾಸಕ ನೀಡಿರುವ ಘಟನೆ ನಡೆದಿದೆ.
ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ. ಪಾಟೀಲ ಒಂದೇ ಇಂದಿರಾ ಕ್ಯಾಂಟಿನ್ ಗೆ ಎರೆಡು ಬಾರಿ ಉದ್ಘಾಟನೆ ಭಾಗ್ಯ ಕರುಣಿಸಿದ್ದಾರೆ.

ಉದ್ಘಾಟನೆ ಹೆಸರಲ್ಲಿ ಹಣ ದುಂದು ವೆಚ್ಚ ಮಾಡಿದ ನಗರಸಭೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಾರ್ಚ್ 27 ಕ್ಕೆ ಉದ್ಘಾಟನೆಗೊಂಡಿದ್ದ ಇಂದಿರಾ ಕ್ಯಾಂಟೀನ್ ನನ್ನು ಮತ್ತೆ ಇಂದು  ಉದ್ಘಾಟನೆ ಮಾಡಲಾಗಿದೆ.
ಗದಗನ ಬೆಟಗೇರಿಯ ಮಾರುಕಟ್ಟೆಯಲ್ಲಿರುವ ಕ್ಯಾಂಟಿನ್ ಗೆ ಎರಡೆರಡು ಬಾರಿ ಉದ್ಘಾಟನೆ ಭಾಗ್ಯ ದೊರಕಿದಂತಾಗಿದೆ.

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯ ಕೆಲವೇ ಕ್ಷಣ ಮುನ್ನ ಉದ್ಘಾಟನೆ ಆಗಿದ್ದ ಕ್ಯಾಂಟಿನ್ ಈಗ ಮತ್ತೆ ಉದ್ಘಾಟನೆಗೊಂಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments