Webdunia - Bharat's app for daily news and videos

Install App

ನೆಹರು ಅವರಿಂದ ಡೆತ್ ಸರ್ಟಿಫಿಕೇಟ್ ಪಡೆದು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು-ನಟಿ ತಾರಾ

Webdunia
ಭಾನುವಾರ, 25 ಮಾರ್ಚ್ 2018 (06:48 IST)
ಬೆಳಗಾವಿ : ನಟಿ, ವಿಧಾನ ಪರೀಷತ್ ಸದಸ್ಯೆ ತಾರಾ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ, ಅಧ್ಯಕ್ಷ ಸ್ಥಾನವನ್ನು ಹೇಗೆ ಪಡೆದುಕೊಂಡಿದ್ದಾರೆ ಎಂಬುದನ್ನು ವಿವರಿಸಿದ್ದಾರೆ.


ಬೆಳಗಾವಿ ಮಿಲೇನಿಯಮ್ ಗಾರ್ಡನ್ ನಲ್ಲಿ ಎಬಿವಿಪಿ ಏರ್ಪಡಿಸಿದ್ದ ರಂಗ್‍ದೇ ಬಸಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟಿ ತಾರಾ ಅವರು,’ ನೆಹರು ಅವರಿಂದ ಡೆತ್ ಸರ್ಟಿಫಿಕೇಟ್ ಪಡೆದು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು. ನಂತರ ಇಂದಿರಾ ಗಾಂಧಿಯಿಂದ ಡೆತ್ ಸರ್ಟಿಫಿಕೇಟ್ ಪಡೆದು ರಾಜೀವ್ ಗಾಂಧಿ ಸಹ ಪ್ರಧಾನಿಯಾಗಿದ್ದರು. ರಾಜೀವ್ ಗಾಂಧಿಯ ಡೆತ್ ಸರ್ಟಿಫಿಕೇಟ್ ಪಡೆದು ಸೊನಿಯಾ ಗಾಂಧಿ ಸಹ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಇದೀಗ ಸೋನಿಯಾ ಗಾಂಧಿಯಿಂದ ಬರ್ತ್ ಸರ್ಟಿಫಿಕೇಟ್ ಪಡೆದ ರಾಹುಲ್ ಸಹ ಎಐಸಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ’ ಎಂದು ಹೇಳಿದ್ದಾರೆ.


ಹಾಗೆ ಮಾತು ಮುಂದುವರಿಸಿದ ಅವರು,’ ಆದರೆ ಈ ಸಂಸ್ಕೃತಿ ಬಿಜೆಪಿ ಪಕ್ಷದಲ್ಲಿ ಇಲ್ಲ. ಇಲ್ಲಿ ಸಾಮಾನ್ಯ ಕಾರ್ಯಕರ್ತನೊಬ್ಬ ದೇಶದ ಪ್ರಧಾನಿ ಆಗಬಹುದು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ತೋರಿಸಿಕೊಟ್ಟಿದ್ದಾರೆ. ರಾಜ್ಯದಲ್ಲಿ ಧರ್ಮ ಒಡೆಯುವ ಸಂಸ್ಕೃತಿ ಆರಂಭವಾಗಿದ್ದು, ಇದರ ವಿರುದ್ಧ ಎಬಿವಿಪಿ ಜಾಗೃತಿ ಮೂಡುವ ಅವಶ್ಯಕತೆ ಇದೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments