Daily Horoscope
✕

ಕುತೂಹಲ ಮೂಡಿಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್-ರಮೇಶ್ ಜಾರಕಿಹೊಳಿ ಭೇಟಿ

Webdunia
ಬುಧವಾರ, 17 ಮಾರ್ಚ್ 2021 (09:29 IST)
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶಾಸಕ ರಮೇಶ್ ಜಾರಕಿಹೊಳಿಯವರನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಹಿಂದೆ ಡ್ರಗ್ ಮಾಫಿಯಾ ಪ್ರಕರಣ ವಿವಾದವಾದಾಗ ಇಂದ್ರಜಿತ್ ಲಂಕೇಶ್ ಹಲವು ಮಹತ್ವದ ವಿಚಾರಗಳನ್ನು ಹೊರಹಾಕಿದ್ದರು. ಇದೇ ಕಾರಣಕ್ಕೆ ಅವರು ಸಿಸಿಬಿ ಪೊಲೀಸರನ್ನು ಭೇಟಿಯಾಗಿದ್ದರು.

ಇದೀಗ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿರುವುದಕ್ಕೂ ಸಿಡಿ ಪ್ರಕರಣಕ್ಕೂ ಏನಾದರೂ ಸಂಬಂಧವಿದೆಯೇ ಎಂದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಸದಾಶಿವನಗರದ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಇಂದ್ರಜಿತ್ ಮಾಧ‍್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಕಾರಿನಲ್ಲಿ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments