Daily Horoscope
✕

ಇಂದೂ ‘ಕೈ’ ಟಿಕೆಟ್​ ಲಿಸ್ಟ್​​ ರಿಲೀಸ್​ ಡೌಟ್​

Webdunia
ಗುರುವಾರ, 23 ಮಾರ್ಚ್ 2023 (14:30 IST)
ಇಂದೂ ಕೂಡ ಕಾಂಗ್ರೆಸ್​​​​ ಅಭ್ಯರ್ಥಿಗಳ ಲಿಸ್ಟ್ ರಿಲೀಸ್ ಡೌಟ್ ಎನ್ನಲಾಗಿದೆ. ಬಂಡಾಯ ಭೀತಿ ಹಿನ್ನೆಲೆ ಹೈಕಮಾಂಡ್​ ಪಟ್ಟಿಗೆ ತಡೆಯೊಡ್ಡಿದ್ದಾರೆ. ಅಂತಿಮ ಕ್ಷಣದಲ್ಲಿ ಪಟ್ಟಿ ಬಿಡುಗಡೆಗೆ ಹೈಕಮಾಂಡ್ ಕೊಕ್ಕೆ ಹಾಕಿದೆ. ಎಲೆಕ್ಷನ್ ಕಮಿಟಿ 65 ಕ್ಷೇತ್ರಗಳಿಗೆ ಸಿಂಗಲ್ ಕ್ಯಾಂಡಿಡೇಟ್ ನೇಮ್ ಹಾಗೂ 65 ಕ್ಷೇತ್ರಗಳಿಗೆ ಡಬಲ್ ನೇಮ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್​ ಟಿಕೆಟ್​​ ಲಿಸ್ಟ್​​​ ಬಿಡುಗಡೆಗೆ ಮೀನಾಮೇಷವೆಣಿಸುತ್ತಿದೆ.. ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಅಧ್ಯಕ್ಷ D.K. ಶಿವಕುಮಾರ್​​, ಮಾಜಿ ಡಿಸಿಎಂ ಡಾ.G. ಪರಮೇಶ್ವರ್​​​ ಹೆಣಗಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments