Webdunia - Bharat's app for daily news and videos

Install App

ಬಳ್ಳಾರಿಯಲ್ಲಿ ಕೊರೊನಾ ವಾರಿಯರ್ಸ್ ಗೆ ಸೋಂಕು

Webdunia
ಮಂಗಳವಾರ, 26 ಮೇ 2020 (09:01 IST)
ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಮೊದಲಬಾರಿಗೆ ಕೊರೊನಾ ವಾರಿಯರ್ಸ್ ಗೆ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.


ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ  36 ವರ್ಷದ ನರ್ಸ್ ವೊಬ್ಬರಿಗೆ ಇದೀಗ  ಸೋಂಕು ಇರುವುದು ದೃಢಪಟ್ಟಿದೆ. ಆಸ್ಪತ್ರೆಯ ವೈದ್ಯರು ಸೇರಿ 15 ಸಿಬ್ಬಂದಿಗಳನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಅದರಲ್ಲಿ 15 ಸಿಬ್ಬಂದಿಗಳ ಪೈಕಿ ಒಬ್ಬ ನರ್ಸ್ ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೊವಿಡ್ ಆಸ್ಪತ್ರೆಯಲ್ಲಿ ಸೋಂಕಿತ ನರ್ಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments