Publish Date: Sat, 09 Jul 2022 (14:36 IST)
Updated Date: Sat, 09 Jul 2022 (14:48 IST)
ಬಿಲಿಯನೇರ್ ಇನ್ಫೋಸಿಸ್ ಸಹಸ್ಥಾಪಕ ನಾರಾಯಣ ಮೂರ್ತಿ ಅವರ ಪುತ್ರಿ ಹಾಗೂ ರಿಷಿ ಸುನಕ್ ಅವರ ಪತ್ನಿಯಾಗಿರುವ ಅಕ್ಷತಾ ಮೂರ್ತಿ ಟ್ರೇಯಲ್ಲಿ ಚಹಾ ಮತ್ತು ಬಿಸ್ಕತ್ತುಗಳನ್ನು ತಂದು ಮನೆ ಹೊರಗೆ ಕಾದಿದದ್ ಪತ್ರಕರ್ತರಿಗೆ ನೀಡಿದ್ದಾರೆ.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಹುದ್ದೆಯನ್ನು ಯಾರು ಏರಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.