Webdunia - Bharat's app for daily news and videos

Install App

ರಷ್ಯಾದಿಂದ ಇನ್ಫೋಸಿಸ್ ಅಧಿಕೃತವಾಗಿ ಹೊರಕ್ಕೆ

Webdunia
ಶುಕ್ರವಾರ, 15 ಏಪ್ರಿಲ್ 2022 (20:17 IST)
ರಷ್ಯಾದಿಂದ ಐಟಿ ದಿಗ್ಗಜ ಇನ್ಫೋಸಿಸ್ ಹೊರ ನಡೆಯುತ್ತಿದೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ ಈ ಬಗ್ಗೆ ಸುದ್ದಿ ಬಂದಿತ್ತು..ನಿನ್ನೆ ಇನ್ಫೋಸಿಸ್ ತ್ರೈಮಾಸಿಕ ವರದಿ ಪ್ರಕಟವಾದ ಬೆನ್ನಲ್ಲೇ ಸಿಇಒ ಸಲೀಲ್ ಪಾರೇಖ್ ಈ ಕುರಿತಂತೆ ಅಧಿಕೃತ ಹೇಳಿಕೆ ನೀಡಿದ್ದಾರೆ. "ಪರಿಸ್ಥಿತಿಯನ್ನು ನೋಡಿದಾಗ ನಾವು ನಮ್ಮ ವ್ಯವಹಾರ ಮತ್ತು ನಮ್ಮ ಎಲ್ಲಾ ಕೆಲಸಗಳನ್ನು ರಷ್ಯಾದಿಂದ ಹೊರಗಿನ ಕೇಂದ್ರಗಳಿಗೆ ಬದಲಾಯಿಸಲು ಪ್ರಾರಂಭಿಸಿದ್ದೇವೆ" ಎಂದು ಇನ್ಫೋಸಿಸ್ ಸಿಇಒ ಮತ್ತು ಎಂಡಿ ಸಲೀಲ್ ಪಾರೇಖ್ ಅವರು ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಪರಿಣಾಮದ ಕುರಿತು ಉತ್ತರಿಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments