ಅತಿಥಿ ಉಪನ್ಯಾಸಕರಿಗೆ ಭದ್ರತೆ ನೀಡಲು ಒತ್ತಾಯ

Webdunia
ಬುಧವಾರ, 6 ಫೆಬ್ರವರಿ 2019 (15:31 IST)
ಕಳೆದ ಹದಿನೈದು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ದುಡಿಯುತ್ತಿರುವ ನಮಗೆ ಭದ್ರತೆ ನೀಡಬೇಕೆಂದು ಉಪನ್ಯಾಸಕರು ಆಗ್ರಹ ಮಾಡಿದ್ದಾರೆ.

ನಮಗೆ ಭದ್ರತೆ ಒದಗಿಸಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಜಿಲ್ಲಾ ಸಮನ್ವಯ ಸಮಿತಿ ಆಗ್ರಹಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಡಾ.ಟಿ.ದುರುಗಪ್ಪ, ರಾಜ್ಯ ಸರ್ಕಾರ ಫೆ.8 ರಂದು ನಡೆಯಲಿರುವ ಬಜೆಟ್ ನಲ್ಲಿ ಆರ್ಥಿಕ ಅನುದಾನ ಒದಗಿಸಬೇಕು. ಜಿಲ್ಲಾ ಕೇಂದ್ರದಲ್ಲಿ ಐನೂರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಇದ್ದೇವೆ. ರಾಜ್ಯದಲ್ಲಿ 14 ಸಾವಿರ ಅತಿಥಿ ಉಪನ್ಯಾಸಕರಿದ್ದಾರೆ. ಮಾಸಿಕ ವೇತನ ಪ್ರತಿತಿಂಗಳೂ ವಿತರಿಸಬೇಕು. 7 ನೇ ವೇತನ ಆಯೋಗದ ಶಿಫಾರಸ್ಸಿನ ಮೇರೆಗೆ ರೂ.50 ಸಾವಿರ ಗೌರವ ಧನ ನೀಡಬೇಕು.‌ ಬಾಕಿ  ಇರುವ ಮಾಸಿಕ ವೇತನ ನೀಡಬೇಕೆಂದು ಆಗ್ರಹಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments