Webdunia - Bharat's app for daily news and videos

Install App

ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು : ಬಿ.ಸಿ.ಪಾಟೀಲ್

Webdunia
ಮಂಗಳವಾರ, 26 ಏಪ್ರಿಲ್ 2022 (18:58 IST)
 


ಹುಬ್ಬಳ್ಳಿ : ರಾಜ್ಯದಲ್ಲಿ ಅಕಾಲಿಕ ಮಳೆ ಹಿನ್ನೆಲೆ, ಎಲ್ಲ ಕೃಷಿ ಅಧಿಕಾರಗಳು ತಮ್ಮ ಕಾರ್ಯಸ್ಥಾನದಲ್ಲಿರಬೇಕು.

ಮಳೆಯಿಂದಾಗಿ ಹಾನಿಗೊಳಗಾದ ಬೆಳೆಯ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು. ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಎಂ ಸಿದ್ದರಾಮಯ್ಯ ಅವರು ತಾವು ಮಾತ್ರ ಸಮರ್ಥರು ಉಳಿದವರೆಲ್ಲರೂ ಅಸಮರ್ಥರು ಎಂದುಕೊಂಡಿದ್ದಾರೆ.

ಅವರು ನಮ್ಮನ್ನು ಹೊಗಳಲು ಸಾಧ್ಯವಿಲ್ಲ. ಹೀಗಾಗಿ ಅವರ ಬಗ್ಗೆ ಜಾಸ್ತಿ ತಲೆಕೆಡಿಸಿಕೊಳ್ಳಲ್ಲ. ಮುಂದಿನ ಚುನಾವಣಾ ದೃಷ್ಟಿಯಿಂದ ನಮ್ಮ ಪಕ್ಷದಲ್ಲಿ ಹಲವಾರು ಕಾರ್ಯತಂತ್ರ ನಡೆಯುತ್ತಿದೆ. ಮಿಷನ್ 150 ಉದ್ದೇಶದಿಂದ ಪೂರ್ವಭಾವಿಯಾಗಿ ಪಕ್ಷ ಸಂಘಟನೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments