Select Your Language

Notifications

webdunia
webdunia
webdunia
webdunia

ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಪರಿಶೀಲನೆ

ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಪರಿಶೀಲನೆ
bangalore , ಮಂಗಳವಾರ, 23 ನವೆಂಬರ್ 2021 (20:28 IST)
apartment
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ಕೇಂಪೇಗೌಟ್ ವಾರ್ಡ್ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸರಾಜ್ ಬೊಮ್ಮಾಯಿ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯ ಶಾಸಕರು ಶ್ರೀ ಎಸ್.ಆರ್.ವಿಶ್ವನಾಥ್, ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ, ವಲಯ ಆಯುಕ್ತರು ದಯಾನಂದ್, ಜಂಟಿ ಆಯುಕ್ತರು ಪೂರ್ಣಿಮಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಾನವೀಯತೆ ಮೆರೆದ ಬಿಎಂಟಿಸಿ ಅಧಿಕಾರಿಗಳು