ಚೆಕ್ ಡ್ಯಾಂ ನಿರ್ಮಾಣ ಬಗ್ಗೆ ಪರಿಶೀಲನೆ

Webdunia
ಮಂಗಳವಾರ, 15 ಮಾರ್ಚ್ 2022 (19:18 IST)
ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ ಹಾಗೂ ಭಾಗಶಃ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂತರ್ಜಲ 1200 ಅಡಿವರೆಗೂ ಕುಸಿತವಾಗಿದ್ದು, ಕುಣಿಗಲ್ ತಾಲೂಕಿನಲ್ಲಿ ಮಧ್ಯಮ ವಲಯಲ್ಲಿದೆ ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ಅವರ ಪ್ರಶ್ನೆಗೆ ಸಚಿವ ಜೆ.ಸಿ. ಮಾಧುಸ್ವಾಮಿ ಉತ್ತರಿಸಿದರು. ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಅಂತರ್ಜಲ 750 ಅಡಿಯಿಂದ 1200 ಅಡಿ ಆಳದಲ್ಲಿ ಅಂತರ್ಜಲ ಲಭ್ಯವಾಗುತ್ತಿದೆ. ಚೆಕ್‍ಡ್ಯಾಮ್ ನಿರ್ಮಾಣ ಮಾಡುವ ಬಗ್ಗೆ ನೀರಾವರಿ ಇಲಾಖೆ ಕಾರ್ಯದರ್ಶಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಕಾವೇರಿ ನದಿನೀರು ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗಿರುವುದರಿಂದ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್ ಜನತಾ ಪಾರ್ಟಿ ಮುಂದೆ ಚುನಾವಣೆಗೆ ಸ್ಪರ್ಧಿಸುತ್ತದೆಯೇ: ಕುತೂಹಲಕಾರಿ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಳುತ್ತಿರುವ ಮಗುವನ್ನು ಕಾಳಿ ಮಾತೆಯ ಮಡಿಲಲ್ಲಿ ಮಲಗಿಸಿದಾಗ ಸುಮ್ಮನಾಯಿತು: ಸೆನ್ಸೇಷನಲ್ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ

ಅಲಂದಾ ದರ್ಗಾ ವಿವಾದ ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಭಾರೀ ವಿವಾದ

ಮುಂದಿನ ಸುದ್ದಿ
Show comments