Daily Horoscope

ಬೆಸ್ಕಾಂನಿಂದ ಗ್ರಾಹಕ ಸ್ನೇಹಿ ಡಿಜಿಟಲ್ ಮೀಟರ್ ಅಳವಡಿಕೆ

Webdunia
ಬುಧವಾರ, 27 ಜುಲೈ 2022 (19:55 IST)
ಬೆಸ್ಕಾಂನ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲದಯದಲ್ಲಿನ ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ ಡಿಎಲ್ಎಮ್ಎಸ್  ಸ್ಟ್ಯಾಟಿಕ್  ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ.  ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ 17,68,000 ಇಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್  ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಕಾರ್ಯ  ಜುಲೈ ತಿಂಗಳಲ್ಲಿ ಆರಂಭಗೊಂಡಿದೆ.  ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000 ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮಾಪನಗಳನ್ನು ಅಳವಡಿಸಲಾಗಿದ್ದು ಡಿಜಿಟಲ್  ಮೀಟರ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು ಪ್ರತಿನಿತ್ಯ 700 ರಿಂದ 900 ಮೀಟರ್ ಗಳನ್ನು ಅಳವಡಿಸಲಾಗುತ್ತಿದೆ. ಬೆಸ್ಕಾಂ ಒಂದು ವಿಭಾಗದಲ್ಲಿ ಮೀಟರ್ ಅಳವಡಿಕೆ ಕಾರ್ಯ ಪೂರ್ಣಗೊಂಡ ನಂತರವೇ ಇನ್ನೊಂದು ವಿಭಾಗದಲ್ಲಿ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು  ಎಂದು ಬೆಸ್ಕಾಂ ತಿಳಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments