ರಾಜರ್ಷಿ ಭಗೀರಥ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳನ್ನು ಗಡಿಪಾರು ಮಾಡ್ಬೇಕೆಂದು ಆಗ್ರಹಿಸಿ ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದವ್ರು ಪ್ರತಿಭಟನೆ ನಡೆಸಿದರು. 
									
			
			 
 			
 
 			
					
			        							
								
																	 ಚಾಮರಾಜನಗರದದಲ್ಲಿ ಪ್ರತಿಭಟನೆ ನಡೆಸಿದ ಉಪ್ಪಾರರು, ತಾಲೂಕಿನ ಹಿರೇಬೇಗೂರು ಗ್ರಾಮದಲ್ಲಿ ಕಿಡಿಗೇಡಿಗಳು ಉಪ್ಪಾರರ ಧಾರ್ಮಿಕ ನಾಯಕ ಭಗೀರಥರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ.
									
										
								
																	ಆರೋಪಿಗಳನ್ನು ಕೇವಲ ಬಂಧಿಸಿದರೆ ಸಾಲದು, ಅವರಿಗೆ ತಕ್ಕ ಶಿಕ್ಷೆ ವಿಧಿಸಿ, ಕೂಡಲೇ ಅವರನ್ನು ಗಡಿಪಾರು ಮಾಡ್ಬೇಕು ಎಂದು ಆಗ್ರಹಿಸಿದ್ದಾರೆ.