Daily Horoscope
✕

ಕರ್ನಾಟಕ ಮುಂಗಾರು ಜೋರು, ನಾಳೆ 6 ಜಿಲ್ಲೆಗೆ ರೆಡ್ ಅಲರ್ಟ್‌

ಸಂಪ್ರಿಯ
ಮಂಗಳವಾರ, 7 ಜುಲೈ 2026 (18:09 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗಿದೆ. 

ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಅನ್ನು ಘೋಷಿಸಲಾಗಿದೆ.

ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಸೇರಿದಂತೆ ಮಳೆಯ ತೀವ್ರತೆ ಹೆಚ್ಚಿರುವ ತಾಲ್ಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ 10 ವರ್ಷಗಳಲ್ಲಿ ವಿಶ್ವಬ್ಯಾಂಕ್ನಲ್ಲಿ ಭಾರತದ ಸಾಲ ತಗ್ಗಿದೆಯೇ, ಅಂಕಿಅಂಶಗಳು ಹೇಳುವ ಸತ್ಯವೇನು

ಹಿರಿಯೂರು ಉಪಚುನಾವಣೆ ಕಾವು: ದೋಸ್ತಿಗಳ ಟಿಕೆಟ್ ಪೈಪೋಟಿ ಕೈ ಪಾಳಯಕ್ಕೆ ವರವಾಗಲಿದೆಯೇ

ಗಂಡ ಹೆಂಡತಿ ನಡುವೆ ಹೊಂದಾಣಿಕೆ ಎಷ್ಟಿದೆ ತಿಳಿಯಲು ಈ ಪ್ರಶ್ನಾವಳಿ ಟೆಸ್ಟ್ ಮಾಡಿ

ನಿಮ್ಮ ಜಮೀನಿನ ಮೂಲ ದಾಖಲೆಗಳು ಕಳೆದುಹೋಗಬಾರದೇ, ಆಸ್ತಿ ಪತ್ರಗಳನ್ನು ಜೋಪಾನವಾಗಿಡಲು ಈ 4 ಸ್ಮಾರ್ಟ್ ವಿಧಾನಗಳನ್ನು ಅನುಸರಿಸಿ

ಎಸ್ಎಸ್ಎಲ್ಸಿ ಪಾಸಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ಟಾಪ್ 5 ಸ್ಕಾಲರ್ಶಿಪ್ಗಳಿವು

ಮುಂದಿನ ಸುದ್ದಿ
Show comments