ಅಂತರ್ಜಾತಿ ವಿವಾಹವಾದ ಪ್ರೇಮಿಗಳು

Webdunia
ಶುಕ್ರವಾರ, 20 ಜುಲೈ 2018 (14:19 IST)
ಅವರಿಬ್ಬರ ಪ್ರೀತಿಗೆ ಮನೆಯವರ ವಿರೋಧ ಇತ್ತು. ಆದರೆ ವಿರೋಧದ ನಡುವೆಯೂ ಪ್ರೇಮಿಗಳಿಬ್ಬರು ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯಲ್ಲಿ ಅಂತರ್ಜಾತಿ ಮದುವೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ ಸುಳ್ಳ ಗ್ರಾಮದ  ಬಸವರಾಜ್ ದೇಸಾಯಿ ಎಂಬ (27) ವರ್ಷದ ಯುವಕ ಮಹಾರಾಷ್ಟ್ರ ಮೂಲದ ಮೋನಿಕಾ ಎಂಬ (24) ವರ್ಷದ ಯುವತಿಯನ್ನ ಪ್ರೀತಿಸಿ ಮದುವೆ ಮಾಡಿಕೊಂಡವನು. ಇವರಿಬ್ಬರೂ ಕಳೆದ 4 ವರ್ಷಗಳಿಂದ ಪ್ರೀತಿಸುತಿದ್ದರು.

ಜಾತಿ ಅಡ್ಡ ಬಂದ‌‌ ಕಾರಣ ಇವರ ಮದುವೆಗೆ  ಅಡಚಣೆಯಾಗಿತ್ತು. ಯುವಕಲಿಂಗಾಯತ ಜಾತಿಗೆ ಹಾಗೂ ಯುವತಿ ಪರಿಶಿಷ್ಟ ಜಾತಿಗೆಸೇರಿದ್ದ ಕಾರಣ, ಯುವತಿಮನೆಯವರು ಇದಕ್ಕೆ ವಿರೋಧ ಮಾಡುತಿದ್ದರು. ಹಿನ್ನೆಲೆ ಯುವಕ ತನ್ನ ಕುಟುಂಬ ಹಾಗೂ ದಲಿತ ಸಂಘಟನೆಯ ಮುಖೇನ  ಅವರ ಸಮ್ಮುಖದಲ್ಲೇ ಧಾರವಾಡ ನಗರದ ದುರ್ಗಾದೇವಿ ದೇವಸ್ಥಾನದಲ್ಲಿ ಹೂವಿನ ಹಾರ ಬದಲಿಸುವ ಮೂಲಕ ನವ ಜೀವನಕ್ಕೆ ಕಾಲಿಟ್ಟರು. ಯುವತಿ ಸದ್ಯ ಪುಣೆಯಲ್ಲಿ ಎಂ.ಎಸ್.ಡಬ್ಲು ವಿದ್ಯಾಭ್ಯಾಸ ಮಾಡುತ್ತಿದ್ದು, ಯುವಕ ಸದ್ಯ ಪುಣೆಯಲ್ಲಿ ಖಾಸಗಿ ಸಂಸ್ಥೆಯಲ್ಲಿ ನೆಟವರ್ಕಿಂಗ್ ಕೆಲಸ  ಮಾಡುತ್ತಿದ್ದಾನೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಡಿಎಸ್‌ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಲಕ್ಷಾಂತರ ಪ್ರಯಾಣಿಕರ ಜೊತೆ ಚೆಲ್ಲಾಟ: ಇಂಡಿಗೋ ವಿಮಾನಯಾನ ಸಂಸ್ಥೆಗೆ ಬಿತ್ತು ಭಾರೀ ದಂಡ

IPL 2026: ಕೊನೆಗೂ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಗುವಾಹಟಿಯ ಸರುಸಜೈಯಲ್ಲಿ ಭವ್ಯ ರೋಡ್‌ ಶೋ ನಡೆಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments