Webdunia - Bharat's app for daily news and videos

Install App

ಅಂತರ್ಜಾತಿ ವಿವಾಹ- ಸಾಮಾಜಿಕ ಬಹಿಷ್ಕಾರ ಪ್ರಕರಣ?

Webdunia
ಶುಕ್ರವಾರ, 10 ಮಾರ್ಚ್ 2023 (14:12 IST)
ಚಾಮರಾಜನಗರ : ಅಂತರ್ಜಾತಿ ವಿವಾಹವಾದ ಜೋಡಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ ಕುಣಗಳ್ಳಿಯ 12 ಮಂದಿಯನ್ನು ಬಂಧಿಸಲಾಗಿದೆ.
 
ಗೋವಿಂದರಾಜು ಎಂಬ ಯುವಕ ದಲಿತ ಯುವತಿಯನ್ನು ಮದುವೆಯಾಗಿದ್ದ. ಇದನ್ನು ವಿರೋಧಿಸಿ ಉಪ್ಪಾರ ಸಮುದಾಯದ ಮುಖಂಡರು ಗೋವಿಂದರಾಜು ಕುಟುಂಬಕ್ಕೆ 6 ಲಕ್ಷ ರೂ. ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು.

ಘಟನೆಗೆ ಸಂಬಂಧಿಸಿದಂತೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ 15 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 1860ರ ಅಡಿ ಪ್ರಕರಣ ದಾಖಲಾಗಿತ್ತು. ಮಹಿಳೆ ಸೇರಿದಂತೆ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments