ಬಡ್ಡಿ ವ್ಯವಹಾರಕ್ಕೆ ರೌಡಿಗಳಿಂದ ಮಾರ್ಕೆಟ್ ನಲ್ಲಿ ಬಿತ್ತು ಹೆಣ

Webdunia
ಬುಧವಾರ, 15 ಮೇ 2019 (15:37 IST)
ಬಡ್ಡಿ ವ್ಯವಹಾರಕ್ಕೆ ರೌಡಿಗಳಿಂದ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ನಡೆದಿದೆ.

ಭರತ್ 32 ಮೃತ ವ್ಯಕ್ತಿಯಾಗಿದ್ದಾನೆ. ಮಾರ್ಕೇಟ್ ವೇಲು@ ಮಾರ್ಕೆಟ್ ವೇಡಿ ಎಂಬಾತನ ಕಡೆಯವರು ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಂದ  ಕೊಲೆ  ನಡೆದಿರುವ ಶಂಕೆಯಿದೆ.  ಬೆಳಗಿನ ಜಾವ ಬೆಂಗಳೂರಿನ ಕೆ ಆರ್ ಮಾರ್ಕೆಟ್ ನಲ್ಲಿ  ನಡೆದ ಘಟನೆ ಇದಾಗಿದೆ.

ನಿಂಬೆ ಹಣ್ಣು ಮಾರಿಕೊಂಡು ಜೀವನ ನಡೆಸುತಿದ್ದ  ಮೃತ ವ್ಯಕ್ತಿ. ಕೆ ಆರ್ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿ ಶೀಟರ್ ಮಾರ್ಕೇಟ್ ವೇಲು, ದೇವರಾಜ್, ಶೇಖರ್  ಹಂತಕರು ಎನ್ನಲಾಗಿದೆ.

ಸರವಣ ವೆಂಕಟೇಶ ಮಚ್ಚಲ್ಲಿ ಹೊಡೆದಿದ್ದಾನಂತೆ. ಫುಟ್ ಪಾತ್ ವಿಚಾರಕ್ಕೆ ಮತ್ತು ಬಡ್ಡಿ ವ್ಯವಹಾರದ ದ್ವೇಷದ ಹಿನ್ನೆಲೆ ಕೊಲೆ ನಡೆದಿದೆ.

ಎರಡು ತಿಂಗಳ ಹಿಂದೆ ಕೆ ಆರ್  ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲು ಆಗಿತ್ತು. ಜೈಲಿಂದ ಆಚೆ ಬಂದ್ರು ಭರತ್  ಮಾರ್ಕೆಟ್ ಗೆ ಬಂದಿರಲಿಲ್ಲ. ಟೀ ಕುಡಿಯಲು ಹೋದಾಗ ಐದು ಜನರ ಗ್ಯಾಂಗ್ ನಿಂದ ಹತ್ಯೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments