Webdunia - Bharat's app for daily news and videos

Install App

ಹೈಕೋರ್ಟ್‌ ತ್ರಿ ಸದಸ್ಯ ಪೀಠʼದಿಂದ ಮಧ್ಯಂತರ ಆದೇಶ ಪ್ರಕಟ

Webdunia
ಶುಕ್ರವಾರ, 11 ಫೆಬ್ರವರಿ 2022 (17:14 IST)
ಬೆಂಗಳೂರು:-ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದಿದೆ.
ಈ ಕುರಿತು ಮೌಖಿಯ ಆದೇಶ ನೀಡಿದ ಹೈಕೋರ್ಟ್ ಸಿಜೆ, ' ಮುಂದಿನ ವಿಚಾರಣೆಯನ್ನ ಸೋಮವಾರ ಮಧ್ಯಹ್ನ 2.30ರವರೆಗೆ ಮುಂದೂಡಲಾಗಿದೆ. ಈಗ ಈಗ ಮಧ್ಯಂತರ ಆದೇಶ ನೀಡಲು ಬಯಸುತ್ತೇವೆ.
 
ಅದ್ರಂತೆ, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು. ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಶಾಲು ಧರಿಸುವಂತಿಲ್ಲ' ಎಂದಿದ್ದಾರೆ.
'ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು' ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಕೆಆರ್ ಎಸ್ ಡ್ಯಾಮ್ ಕಟ್ಟುವ ಯೋಜನೆ ಟಿಪ್ಪುಗಿತ್ತು ಎಂದ ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಬಿಜೆಪಿ

ಮುಂಬೈ, ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಐವರಿಗೆ ಕಣ್ಣಿನ ಸೋಂಕು: ವೈದ್ಯರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments