Daily Horoscope

ಅಂತರಾಜ್ಯ ಬೈಕ್ ಕಳ್ಳರ ಬಂಧನ

Webdunia
ಗುರುವಾರ, 27 ಸೆಪ್ಟಂಬರ್ 2018 (14:35 IST)
ಮನೆಯಂಗಳದಲ್ಲಿ ನಿಲ್ಲಿಸಿರುವ ದುಬಾರಿ ಬೆಲೆಯ ಬೈಕ್ ಮತ್ತು ಬುಲೆಟ್ ಗಳನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ  ಪೋಲಿಸರಾದ ಸಿ.ಪಿ.ಐ ಚೆಲುವರಾಜ್, ಪಿ.ಎಸ್.ಐ ಸಂತೋಷ್ ಕಾಯ್ಕಿಣಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಕ್ ಕಳ್ಳರು ಮನೆಯಂಗಳದಲ್ಲಿ ನಿಲ್ಲಿಸಿರುವ ದುಬಾರಿ ಬೆಲೆಯ ಬೈಕ್ ಮತ್ತು ಬುಲೆಟ್ ಗಳನ್ನು ಕಳ್ಳತನ ಮಾಡುತ್ತಿದ್ದರು.

ಬಂಧಿತರಾದ ಸಿದ್ದಾಪುರ ಮೂಲದ ಮುಸ್ತಾಫ ಮತ್ತು ಜೋನ್ ಇಬ್ಬರು ಬೈಕ್ ಕಳವು ಮಾಡಿದನ್ನು ನಿಯಾಜ್ ಎನ್ನುವನಿಗೆ ಮಾರಾಟ ಮಾಡುತ್ತಿದ್ದರು.  ಬೈಕ್ ಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಿಗೆ ಮತ್ತು ಅಗತ್ಯವಿದ್ದಲ್ಲಿ ಹೊರರಾಜ್ಯಗಳಿಗೂ ಸಾಗಿಸುತ್ತಿದ್ದ ಎನ್ನುವ ವಿಷಯ ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments