ಬಿಸಿಲೂರಿನಲ್ಲಿ ಅ. 11ರಂದು ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟ

Webdunia
ಬುಧವಾರ, 10 ಅಕ್ಟೋಬರ್ 2018 (14:58 IST)
ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಿಂದ “38ನೇ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟ 2018-19”ರ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಬೆಂಗಳೂರಿನ ಅಂತರರಾಷ್ಟೀಯ ಕ್ರೀಡಾಪಟು ಚೇತನ ಬಿ. ಮುಖ್ಯ ಅತಿಥಿಗಳಾಗಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಜಯ ಭಾಸ್ಕರ್, ವಿದ್ಯಾವಿಷಯಕ ಪರಿಷತ್ ಸದಸ್ಯ ಬಿ.ಪಿ. ಬುಳ್ಳಾ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಆರ್. ನಿರಂಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭವು ಅಕ್ಟೋಬರ್ 12ರಂದು ಸಂಜೆ 4.15 ಗಂಟೆಗೆ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಆರ್. ನಿರಂಜನ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.  ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಚಂದ್ರಶೇಖರ ನಿಟ್ಟೂರೆ, ಮೌಲ್ಯಮಾಪನ ಕುಲಸಚಿವ ಪ್ರೊ. ಡಿ.ಎಂ.ಮದ್ರಿ ಹಾಗೂ ವಿತ್ತಾಧಿಕಾರಿ ಪ್ರೊ. ರಾಜನಾಳಕರ ಲಕ್ಷ್ಮಣ ಅತಿಥಿಗಳಾಗಿ ಪಾಲ್ಗೊಳ್ಳುವರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ: ಸಮಯ ಫಿಕ್ಸ್

ಸಿಎಂ ಬದಲಾವಣೆ ವಿಚಾರ, ಸುರ್ಜೆವಾಲಾ ಅವರಿಂದ ಎಲ್ಲದಕ್ಕೂ ಸ್ಪಷ್ಟನೆ: ಜಿ ಪರಮೇಶ್ವರ್

ಈದ್ ಹಬ್ಬಕ್ಕೂ ಮುನ್ನಾ ಹಮಾಸ್ ನಾಯಕನನ್ನೇ ಮುಗಿಸಿದ ಇಸ್ರೇಲ್‌

ಮುಂದಿನ ಸುದ್ದಿ
Show comments