Webdunia - Bharat's app for daily news and videos

Install App

ಅಂತರಾಜ್ಯ ಕಳ್ಳರ ಬಂಧನ: ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ

Webdunia
ಶುಕ್ರವಾರ, 17 ಆಗಸ್ಟ್ 2018 (20:54 IST)
ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ತೊಗರಿ ಖಣಜದ ಪೊಲೀಸರು ಬಂಧಿತರಿಂದ ಪಿಸ್ತೂಲ್, ಗುಂಡುಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 550 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 1 ಪಿಸ್ತೂಲ್ ಹಾಗೂ 9 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂತರಾಜ್ಯ ಕಳ್ಳರಿಂದ ಮನೆ ಒಡೆಯಲು ಬಳಸುವ ರಾಡ್, ಮಾಸ್ಕ್, ಗ್ಲೌಸ್ ಹಾಗೂ ಖಾರದ ಪುಡಿಯನ್ನು ಜಪ್ತಿಮಾಡಿಕೊಂಡಿದ್ದಾರೆ.

ಸೋಲಾಪುರದ ಶಿವಾಜಿ ಗಾಯಕವಾಡ, ಶ್ರೀಕಾಂತ, ಶಂಕರ, ಕಲಬುರಗಿಯ ನಾಗರಾಜ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments