ತೀವ್ರ ಕುತೂಹಲ ಕೆರಳಿಸಿದ 'ಸಿಎಂ ಬೊಮ್ಮಯಿ ಶಾಸಕ, ಸಂಸದ'ರ ಭೇಟಿ

Webdunia
ಗುರುವಾರ, 30 ಸೆಪ್ಟಂಬರ್ 2021 (12:30 IST)
ಬೆಂಗಳೂರು : ಇದುವರೆಗೆ ಸಾರ್ವಜನಿಕರ ಸೇವೆಗೆ ಇಳಿದಿದ್ದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಮಾತ್ರ ತೀವ್ರ ಕುತೂಹಲ ಕೆರಳಿಸುವಂತೆ, ತಮ್ಮ ಶಾಸಕರು, ಸಂಸದರ ಭೇಟಿಗೆ ಇಳಿದಿದ್ದಾರೆ. ಇದು ಕುತೂಹಲಕ್ಕೂ ಕಾರಣವಾಗಿದೆ.

ಇಂದು ಸಂಜೆಯವರೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಶಾಸಕರ ಮತ್ತು ಸಂಸದರ ಭೇಟಿಯನ್ನು ಮಾಡಲಿದ್ದಾರೆ. ರೇಸ್ ಕೋರ್ಸ್ ನಿವಾಸದಲ್ಲಿ ಶಾಸಕರನ್ನು ಭೇಟಿಯಾಗಲಿರುವಂತ ಅವರು, ಶಾಸಕರು, ಸಂಸದರೊಂದಿಗೆ ಹಲವು ವಿಚಾರಗಳನ್ನು ಚರ್ಚಿಸೋದಾಗಿ ತಿಳಿದು ಬಂದಿದೆ.
ಈಗಾಗಲೇ ಶಾಸಕರು, ಸಂಸದರ ಭೇಟಿ ಆರಂಭಿಸಿರೋ ಸಿಎಂ ಬಸವರಾಜ ಬೊಮ್ಮಾಯಿಯವರು, ಇಂದು ಸಂಜೆವರೆಗೆ ಶಾಸಕರ ಅಹವಾಲು ಸ್ವೀಕರಿಸಲಿದ್ದಾರೆ. ಅಮೃತ ದೇಸಾಯಿ, ಮಸಾಲೆ ಜಯರಾಮ್, ಬೆಳ್ಳಿ ಪ್ರಕಾಶ, ಬೆಂಗಳೂರು ದಕ್ಷಿಣ ಶಾಸಕ ಕೃಷ್ಣಪ್ಪ, ಎಸ್ ರಘು, ರವಿ ಸುಬ್ರಹ್ಮಣ್ಯ, ಎಚ್ ವಿಶ್ವನಾಥ ಸೇರಿದಂತೆ ಅನೇಕರನ್ನು ಭೇಟಿ ಮಾಡಿದ್ದಾರೆ. ಸಂಜೆಯವರೆಗೆ ಇಂದು ಈ ಭೇಟಿ ಮುಂದುವರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದ ದೇವಸ್ಥಾನದಲ್ಲಿ ಅನ್ಯಕೋಮಿನ ಜೋಡಿಯ ಅಸಭ್ಯ ವರ್ತನೆ: ಕೊನೆಗೆ ಏನಾಯ್ತು ನೋಡಿ video

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಭಾನುವಾರ ರೆಡ್ ಅಲರ್ಟ್

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮುಂದಿನ ಸುದ್ದಿ
Show comments