Daily Horoscope

ಪ್ರತ್ಯಕ್ಷವಾದ ಹುಲಿ: ಆತಂಕದಲ್ಲಿ ಗ್ರಾಮಸ್ಥರು

Webdunia
ಮಂಗಳವಾರ, 3 ಜುಲೈ 2018 (18:57 IST)
ರೈತರಿಗೆ ಸೇರಿದ ಎರಡು ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ತಿಂದಿದೆ. ಏಕಾಏಕಿಯಾಗಿ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಹುಲಿಯಿಂದ ಆ ಪ್ರದೇಶದ ಜನರು ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ. 
 
ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮಿತಿಮೀರುತ್ತಿವೆ. ಹುಲಿ ದಾಳಿಗೆ ಮತ್ತೆರಡು ಜಾನುವಾರುಗಳು ಬಲಿಯಾಗಿವೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಚಿಕ್ಲಿ ಹೊಳೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಲ್ಲದೇ ಶುಂಠಿಕೊಪ್ಪ ವ್ಯಾಪ್ತಿಯಲ್ಲಿಯೂ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜಾನುವಾರು ಬಲಿ ಪಡೆದ ಚಿತ್ರಣ ಅರಣ್ಯ ಇಲಾಖೆ ಅಳವಡಿಸಿರುವ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ಅಷ್ಟೇ ಅಲ್ಲ ಚಿಕ್ಲಿಹೊಳೆ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಪ್ರವಾಸಿಗರ ಕಣ್ಣಿಗೆ ಕೂಡ ಹುಲಿ ಕಂಡುಬಂದಿದೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments