‘ಖರ್ಗೆಯವರನ್ನ ತನಿಖೆಗೆ ಒಳಪಡಿಸಿ’

Webdunia
ಸೋಮವಾರ, 25 ಏಪ್ರಿಲ್ 2022 (18:27 IST)
PSI ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಡಿಯೋವೊಂದು ಬಿಡುಗಡೆ ಮಾಡಿದ್ದಾರೆ..ಜೊತೆಗೆ ಈ ಅಕ್ರಮದ ಬಗ್ಗೆ ತನಿಖೆ ನಡೆಯಬೇಕು ಅಂತ ಒತ್ತಾಯಿಸಿದ್ದಾರೆ. ಸರ್ಕಾರಕ್ಕೆ ಮಾಹಿತಿ ನೀಡಿ ಈ ಅಕ್ರಮ ಎಸಗಿದ್ದಾರೆ ಅಂತ ಹೇಳಿದ್ದರು.. ಆದ್ರೀಗ ಇವರ ವಿರುದ್ಧವೇ ಬಿಜೆಪಿ ಬಾಣ ಬೀಸಿದೆ. ಸಚಿವ ಸುನೀಲ್ ಕುಮಾರ್, ಪ್ರಿಯಾಂಕ್ ಖರ್ಗೆಯನ್ನೇ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆ ಪೂರ್ಣವಾಗಬೇಕಾದ್ರೆ ಪ್ರಿಯಾಂಕ್ ಖರ್ಗೆಯನ್ನು ತನಿಖೆಗೆ ಒಳಪಡಿಸಬೇಕು. ಇಲ್ಲವಾದರೆ ತನಿಖೆ ಪೂರ್ಣವಾಗಲ್ಲ ಅಂತ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ..ಕಾಂಗ್ರೆಸ್ ಶಾಸಕರು, ಮಾಜಿ ಸಚಿವರು ಆದ ಪ್ರಿಯಾಂಕ್ ಖರ್ಗೆಯವರು ಈ ಪ್ರಕರಣದಲ್ಲಿ ಆಡಿಯೋ ಬಾಂಬ್ ಸ್ಫೋಟಿಸಿದ್ದೇ ನೆ ಎಂದು ಹೇಳುತ್ತಿದ್ದಾರೆ. ಆದರೆ ಹಗರಣದಲ್ಲಿ ಸಿಕ್ಕಿ ಬೀಳುತ್ತಿರುವ ಆರೋಪಿಗಳೆಲ್ಲರೂ ಅವರ ಮನೆ ಸುತ್ತ ಗಿರಕಿ ಹೊಡೆಯುವವರೇ ಆಗಿದ್ದಾರೆ..ಹೀಗಾಗಿ ಮೊದಲು ಅವರನ್ನ ತನಿಖೆಗೆ ಒಳಪಡಿಸಿ ಎಂದು ಸುನೀಲ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಪುರಾ: ವಿವಿಧೆಡೆ ₹100 ಕೋಟಿ ಮೌಲ್ಯದ ಗಾಂಜಾ ಗಿಡಗಳು ನಾಶ

ಬಳ್ಳಾರಿ ಘರ್ಷಣೆ, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್‌

ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದ ಆಟೋಡ್ರೈವರ್‌ ಪೊಲೀಸರ ಜತೆ ಹೀಗೇ ನಡೆಸಿಕೊಳ್ಳುವುದಾ

ಇನ್ಮುಂದೆ ವಿಮಾನದಲ್ಲಿ ಪವರ್ ಬ್ಯಾಂಕ್ ಬಳಸುವಂತಿಲ್ಲ, ಕಾರಣ ಗೊತ್ತಾ

ಕೇಂದ್ರದಲ್ಲಿ ಭದ್ರತೆ ಕೇಳಿದ ಜನಾರ್ಧನ ರೆಡ್ಡಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments