Select Your Language

Notifications

webdunia
webdunia
webdunia
webdunia

ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ : ಸಿದ್ದರಾಮಯ್ಯ

ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ : ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 25 ಜನವರಿ 2023 (12:40 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ- ಬಿಜೆಪಿ ಸರ್ಕಾರದ ಅಕ್ರಮದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ ಅಂತ ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
 
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅಲ್ಲ ಭ್ರಷ್ಟಾಚಾರ ಗಂಗೋತ್ರಿ. ಬಿಜೆಪಿ ಅಂತ ಕಿಡಿಕಾರಿದರು.

40% ಕಮೀಷನ್ ಆರೋಪ ನಮ್ಮ ಸರ್ಕಾರದ ಮೇಲೆ ಮಾಡಿದ್ರಾ? ಗುತ್ತಿಗೆದಾರರು ನಮ್ಮ ಸರ್ಕಾರದ ಮೇಲೆ ಪತ್ರ ಬರೆದಿದ್ದಾರಾ? ಯಾವ ಆಧಾರದಲ್ಲಿ ಇವರು ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ ಅಂತ ವಾಗ್ದಾಳಿ ನಡೆಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಹುದ್ದೆ ಉಳಿಸಿಕೊಳ್ಳಲು ಮಗುವನ್ನು ಕಾಲುವೆಗೆ ಎಸೆದ ದಂಪತಿ!