ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

Sampriya
ಶನಿವಾರ, 23 ಆಗಸ್ಟ್ 2025 (17:55 IST)
Photo Credit X
ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧ ತನಿಖೆ ನಿರ್ಣಾಯಕ ಘಟ್ಟದಲ್ಲಿ ಒಬ್ಬೊಬ್ಬರ ಅಸಲಿ ಮುಖ ಬಹಿರಂಗವಾಗುತ್ತಿದ್ದ ಹಾಗೇ ಧರ್ಮಸ್ಥಳದ ಅಧಿಕೃತ ಖಾತೆಯಿಂದ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗಿದೆ. 

ಎಸ್ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಅನ್ನು ಬಂಧಿಸಿದ್ದು ಆತನ ಅಸಲಿ ಮುಖ ಬಹಿರಂಗಗೊಂಡಿದೆ. ಅದಲ್ಲದೆ ಧರ್ಮಸ್ಥಳದಲ್ಲಿ ನನ್ನ ಮಗಳು ಅನನ್ಯಾ ನಾಪತ್ತೆಯಾಗಿರುವುದು ಸುಳ್ಳು ಎಂದು ಸುಜಾತಾ ತಪ್ಪೊಪ್ಪೊಕೊಂಡ ಬೆನ್ನಲ್ಲೇ ತನಿಖೆ ಬೇರೆ ದಿಕ್ಕನ್ನೇ ಪಡೆಯಿತು. 

ಅದರ ಬೆನ್ನಲ್ಲೇ ಧರ್ಮಸ್ಥಳದ ಅಧಿಕೃತ ಫೇಸ್ ಬುಕ್ ಖಾತೆಯಿಂದ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗಿದೆ.  ಶಿವತಾಂಡವದ ಫೋಟೋ ಪೋಸ್ಟ್ ಮಾಡಿದೆ. ನಮೋ ಮಂಜುನಾಥ ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments