ಸಿದ್ದರಾಮಯ್ಯ ವಿರುದ್ಧ ತನಿಖೆಯನ್ನು ಸಿಬಿಐಗೆ ನೀಡಬೇಕು: ಸ್ನೇಹಮಯಿ ಕೃಷ್ಣ

Sampriya
ಗುರುವಾರ, 26 ಸೆಪ್ಟಂಬರ್ 2024 (14:58 IST)
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಾಗಬೇಕು. ವೆಬ್‌ಸೈಟ್‌ನಲ್ಲಿನ ಆದೇಶ ಪ್ರತಿಯಿಂದಲೇ ಎಫ್‌ಐಆರ್ ಮಾಡಿಕೊಳ್ಳಬಹುದು. ಇವತ್ತೇ ಎಫ್‌ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಯಿ  ಕೃಷ್ಣ  ಮೈಸೂರಿನಲ್ಲಿ ಗುರುವಾರ ಹೇಳಿದ್ದಾರೆ.

ಸಿಎಂ ಮೇಲಿನ ಮುಡಾ ಕೇಸ್‌ನಲ್ಲಿ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಹೀಗಾಗಿ, ವಿಚಾರಣೆ ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕುವುದಾಗಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮೈಸೂರಿನಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ತೀರ್ಪು ಹೊರಬೀಳುತ್ತಿದ್ದಂತೆ ಬಿಜೆಪಿ-ಜೆಡಿಎಸ್ ನಾಯಕರು ಮುಖ್ಯಮಂತ್ರಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಲ್ಲಲ್ಲಿ ಪ್ರತಿಭಟನೆಗಳೂ ಜೋರಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಋತುಚಕ್ರ ರಜೆ ತೀರ್ಪಿಗೆ ಕೆಲವೇ ಕ್ಷಣಗಳಲ್ಲಿ ಬದಲಾವಣೆ ಮಾಡಿದ ಹೈಕೋರ್ಟ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಗುದ್ದಾಟದಲ್ಲಿ ರೈತರು ಸಂಕಷ್ಟದಲ್ಲಿ: ಬಿವೈ ವಿಜಯೇಂದ್ರ

ವಿಧಾನಸಭೆ ಒಳಗೆಯೂ ಕಾಂಗ್ರೆಸ್ ಹೋರಾಟ: ಆರ್.ಅಶೋಕ್

ಮುಂದಿನ ಸುದ್ದಿ
Show comments