ತನಿಖಾಧಿಕಾರಿ ಬದಲಾವಣೆ - ತನಿಖೆ ಚುರುಕು

Webdunia
ಬುಧವಾರ, 2 ಆಗಸ್ಟ್ 2023 (21:20 IST)
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬೆಳ್ಳಿಯಪ್ಪ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದ್ದು, ಆರೋಪಿತರ ಸ್ನೇಹಿತರ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರ ತಂಡ ಮೊಬೈಲ್​ಗಳನ್ನು ಪರಿಶೀಲನೆ ನಡೆಸುತ್ತಿದೆ. ಇನ್ನು ಕಳೆದ ವಾರ ಮಳೆಯ ಕಾರಣಕ್ಕೆ ಕಾಲೇಜಿಗೆ ರಜೆ ಇತ್ತು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಸೋಮವಾರದಿಂದ ಕಾಲೇಜು ಆರಂಭವಾಗಬೇಕಿತ್ತು. ಆದರೆ ಕಾಲೇಜಿನ ಶೈಕ್ಷಣಿಕ ವಾತಾವರಣ ಕೆಡಬಾರದೆಂದು ಅನಿರ್ದಿಷ್ಟಾವಧಿಗೆ ರಜೆ ಮುಂದುವರಿಸಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ತನಿಖಾಧಿಕಾರಿ ಬದಲಾಗುತ್ತಿದ್ದಂತೆಯೇ ತನಿಖೆ ಚುರುಕುಗೊಂಡಿದೆ, ಪೊಲೀಸರು ಆರೋಪಿಗಳ ಫ್ರೆಂಡ್ಸ್​ ಫೋನ್ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments