Webdunia - Bharat's app for daily news and videos

Install App

ಭಾರೀ ಪ್ರಮಾಣದ KSRTC ಆದಾಯ ಸೋರಿಕೆ ತಡೆದ ತನಿಖಾಧಿಕಾರಿಗಳು

Webdunia
ಸೋಮವಾರ, 29 ಮೇ 2023 (17:55 IST)
ಟಿಕೆಟ್ ರಹಿತ ಪ್ರಯಾಣಿಕರಿಂದ ಒಂದೇ ತಿಂಗಳಲ್ಲಿ ಲಕ್ಷ ಲಕ್ಷ ದಂಡ ವಸೂಲಿಯನ್ನ ಕೆ ಎಸ್ ಆರ್ ಟಿ ಸಿ ನಿಗಮ ಮಾಡಿದೆ.ಏಪ್ರಿಲ್ ತಿಂಗಳ ಮಾಹೆಯಲ್ಲಿ 5,54,832 ರೂಪಾಯಿಯನ್ನ ಸಾರಿಗೆ ನಿಗಮ ವಸೂಲಿ ಮಾಡಿದೆ.44540 ವಾಹನಗಳನ್ನು ತನಿಖೆಗೊಳಪಡಿಸಿ 3070 ಪ್ರಕರಣಗಳನ್ನು ಇಲಾಖೆ ಪತ್ತೆಹಚ್ಚಿದೆ.3,415 ಮಂದಿಯಿಂದ  KSRTC ನಿಗಮದ ತನಿಖಾ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 2,38,803/- ರೂ ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತಿನ ಕ್ರಮದ ಬಗ್ಗೆ KSRTC ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರಿಂದ ಮಾಹಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಮುಂದಿನ ಸುದ್ದಿ
Show comments