Select Your Language

Notifications

webdunia
webdunia
webdunia
webdunia

ಯುವ ಜನೋತ್ಸವದ ಲೋಗೋ, ಥೀಮ್ ರಚನೆ ಸ್ಪರ್ಧೆಗೆ ಆಹ್ವಾನ

ಯುವ ಜನೋತ್ಸವದ ಲೋಗೋ, ಥೀಮ್ ರಚನೆ ಸ್ಪರ್ಧೆಗೆ ಆಹ್ವಾನ
ಬೆಳಗಾವಿ , ಶುಕ್ರವಾರ, 23 ಡಿಸೆಂಬರ್ 2022 (10:28 IST)
ಬೆಳಗಾವಿ : ರಾಷ್ಟ್ರೀಯ ಯುವ ಜನೋತ್ಸವ ಈ ಬಾರಿ ಜನವರಿ 12 ರಿಂದ 16 ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿದ್ದು,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ರೇಷ್ಮೆ, ಕ್ರೀಡಾ ಹಾಗೂ ಯುವಜನ ಸಬಲೀಕರಣ ಇಲಾಖೆಯ ಸಚಿವರಾದ ಡಾ.ನಾರಾಯಣಗೌಡ ಅವರು ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯುವಜನೋತ್ಸವದಲ್ಲಿ ದೇಶದ ಎಲ್ಲ ರಾಜ್ಯಗಳಿಂದ 7,500 ಕಲಾವಿದರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.

26ನೇ ರಾಷ್ಟ್ರೀಯ ಯುವಜನೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿದ್ದು, ಈಗಾಗಲೇ ಸಭೆ ಕೂಡ ನಡೆಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ