ಪ್ರಬೋಧಿನೀ ಗುರುಕುಲದ ವೇದ ಶಿಕ್ಷಾ ವರ್ಗಕ್ಕೆ ಅರ್ಜಿ ಆಹ್ವಾನ

Webdunia
ಶನಿವಾರ, 12 ಫೆಬ್ರವರಿ 2022 (20:34 IST)
ವೇದ, ಸಂಸ್ಕೃತ ಸಂಭಾಷಣೆ ಶಿಬಿರ ಸೇರಿ ಹಲವು ಬೌದ್ಧಿಕ ಚಟುವಟಿಕೆಗಳನ್ನು ಪ್ರತಿ ವರ್ಷ ಸಮರ್ಥವಾಗಿ ನಿರ್ವಹಿಸುತ್ತಾ ಬಂದಿರುವ ಪ್ರಬೋಧಿನೀ ಗುರುಕುಲ ಈ ವರ್ಷವೂ ವೇದ ಶಿಕ್ಷಾ ವರ್ಗ ನಡೆಸಲು ತೀರ್ಮಾನಿಸಿದೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 7 ಮತ್ತು 8ನೇ ತರಗತಿ ಪರೀಕ್ಷೆ ಬರೆಯಲಿರುವ ಗಂಡು ಮಕ್ಕಳಿಗೆ ಅವಕಾಶ ಇದೆ.
 
ಏನಿದು ವೇದ ಶಿಕ್ಷಾ ವರ್ಗ..?
ವೇದ, ಸಂಸ್ಕೃತ ಸಂಭಾಷಣೆ, ಭಜನೆ, ಭಗವದ್ಗೀತೆ, ದೇಶಿ ಕ್ರೀಡೆ, ಈಜು, ಯೋಗ ಸೇರಿ ಹಲವು ಬೌದ್ಧಿಕ ಹಾಗೂ ಶಾರೀರಿಕ ಕಲಿಕೆಗೆ ಅವಕಾಶ ನೀಡಲಾಗುತ್ತದೆ.
ವಿವಿಧ ಹಂತಗಳಲ್ಲಿ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ತರಬೇತಿ ನೀಡಲಾಗುತ್ತದೆ.
ಈ ತರಬೇತಿ ಕಾರ್ಯಗಾರದಲ್ಲಿ ಭಾಗಿಯಾಗಲು ಯಾವುದೇ ಶುಲ್ಕವಿರುವುದಿಲ್ಲ. ಮೊದಲು ಬಂದ 50 ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಗುರುಕುಲ ತಿಳಿಸಿದೆ.
 
ಅರ್ಜಿ ಸಲ್ಲಿಕೆ ಹೇಗೆ..?
ಆಸಕ್ತರು ಗುರುಕುಲ ವಿಳಾಸಕ್ಕೆ 200 ರೂ. ಎಂಒ ಕಳಿಸುವ ಮೂಲಕ ಅರ್ಜಿ ಪಡೆಯಬಹುದಾಗಿದೆ.
ವಿಳಾಸ: ವ್ಯವಸ್ಥಾಪಕರು, ಪ್ರಬೋಧಿನೀ ಗುರುಕುಲ. ಚಿತ್ರಕೂಟ, ಅದ್ದಡ ಗ್ರಾಮ, ಹರಿಹರಪುರ ಅಂಚೆ, ಕೊಪ್ಪ ತಾಲೂಕು, ಚಿಕ್ಕಮಗಳೂರು ಜಿಲ್ಲೆ-577120
ಸಂಪರ್ಕ ಸಂಖ್ಯೆ: 8073570250, 9845071185

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments