Webdunia - Bharat's app for daily news and videos

Install App

ಸಲಿಂಗಕಾಮಕ್ಕೆಂದು ಆಹ್ವಾನ; ಆಮೇಲೆ ಮಾಡುತ್ತಿದ್ದೇನು ಗೊತ್ತಾ?

Webdunia
ಶುಕ್ರವಾರ, 14 ಡಿಸೆಂಬರ್ 2018 (07:08 IST)
ಬೆಂಗಳೂರು : ಸಲಿಂಗಕಾಮಕ್ಕೆಂದು ಆಹ್ವಾನಿಸಿ ಮೈ ಮೇಲೆ ಇದ್ದ ಚಿನ್ನ ಹಾಗೂ ಬಟ್ಟೆಯನ್ನು ದೋಚಿಕೊಂಡು ಕಳುಹಿಸುತ್ತಿದ್ದ ರಾಬರಿ ಗ್ಯಾಂಗ್ ವೊಂದನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.


ಈ ಗ್ಯಾಂಗ್ ಥ್ರೂತ್ ಪಾಯಿಂಟ್ ಎನ್ನುವ ವೆಬ್ ಸೈಟ್ ಮೂಲಕ ಸಲಿಂಗ ಕಾಮಿಗಳನ್ನು ಆಹ್ವಾನಿಸಿ ಅಡ್ರೆಸ್‍ ನೀಡುತ್ತಿದ್ದರು. ಸಲಿಂಗ ಕಾಮಿಗಳು ಆ ಅಡ್ರೆಸ್‍ಗೆ ಹೋದಾಗ ಈ ಗ್ಯಾಂಗ್ ಅಲ್ಲಿಗೆ ಬಂದು ಅವರ ಚಿನ್ನಾಭರಣವನ್ನು ದೋಚುತ್ತಿದ್ದರು. ಅಲ್ಲದೇ ವಿಡಿಯೋ ಮಾಡಿರುವುದಾಗಿ ಬೆದರಿಸಿ ಅವರ ಬಳಿಯಿದ್ದ ಹಣ, ಚಿನ್ನ, ಬಟ್ಟೆಗಳನ್ನು ಕಿತ್ತುಕೊಂಡು ಕಳುಹಿಸುತ್ತಿದ್ದರು

.
ಇಂತಹ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಪಡೆದ ಮೈಕೋ ಲೇಔಟ್ ಪೊಲೀಸರು ಈ ಗ್ಯಾಂಗ್ ನಲ್ಲಿದ್ದ  ಆರೋಪಿಗಳನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments