Webdunia - Bharat's app for daily news and videos

Install App

ಅರೆಭಾಷೆ ದಶ ಸಂಭ್ರಮ ಸ್ಮರಣ ಸಂಚಿಕೆಗೆ ಬರಹಗಳ ಆಹ್ವಾನ

Webdunia
ಬುಧವಾರ, 2 ಫೆಬ್ರವರಿ 2022 (20:52 IST)
ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷದ ಸಂಭ್ರಮ ಪ್ರಯುಕ್ತ “ ಸ್ಮರಣ ಸಂಚಿಕೆ ” ಯನ್ನು ಹೊರತರಲಾಗುತ್ತಿದೆ. ಈ ದಿಸೆಯಲ್ಲಿ ಆಸಕ್ತರಿಂದ ಅರೆಭಾಷೆಯಲ್ಲಿ ಇಲ್ಲಿಯವರೆಗೆ ಪ್ರಕಟಣೆಯಾಗದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಲೇಖನ,ಬರಹ, ಕಥೆ, ಕವನಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಬರಹಗಾರರು ತಮ್ಮ ಬರಹವನ್ನು ಇದೇ ಫೆಬ್ರವರಿ 15 ರ ಒಳಗಡೆ ಅಕಾಡೆಮಿಯ ಕಛೇರಿಗೆ ತಲುಪಿಸಲು ಕೋರಿದೆ. ಸಂಪಾದಕ ಮಂಡಳಿ ಆಯ್ಕೆ ಮಾಡಿದ ಬರಹಗಳನ್ನು ಸ್ಮರಣ ಸಂಚಿಕೆಯಲ್ಲಿ ಪ್ರಕಟಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟ್ರಾರ್ , ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಅಕಾಡೆಮಿ, ಕಾಫಿ ಕೃಪಾ , ರಾಜಸೀಟ್ ರಸ್ತೆ , ಮಡಿಕೇರಿ , ಕೊಡಗು ಜಿಲ್ಲೆ . ಮೊ ನಂ 6362522677 ಸಂಪರ್ಕಿಸಬಹುದು . arebaseacademy@gmail.com. ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ನೇಪಾಳ ಪ್ರವಾಹ: ಒಂದು ತಿಂಗಳ ವೇತನ ನೀಡಲು ಪ್ರಧಾನಿ, ಸಚಿವರ ನಿರ್ಧಾರ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಮುಂದಿನ ಸುದ್ದಿ
Show comments