Select Your Language

Notifications

webdunia
webdunia
webdunia
webdunia

ಪಿಲ್ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ

IPL Background Metro Service Extension
ಏಪ್ರಿಲ್ 2, 10, 17, 26 ಮೇ 21 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿದ್ದು, ಈ ಹಿನ್ನೆಲೆ ಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಆಗುವ ನಿರೀಕ್ಷೆಯಿಂದ ಬೈಯ್ಯಪ್ಪನಹಳ್ಳಿ, ಕೆಂಗೇರಿ ಮತ್ತು ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್ಗಳಲ್ಲಿ ರೈಲು ಸೇವೆಗಳನ್ನು ರಾತ್ರಿ 1 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ.ಇನ್ನು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು 1:30ಕ್ಕೆ ಹೊರಡಲಿದೆ ಎಂದು ಬಿ ಎಂ ಆರ್ ಸಿ ಎಲ್ ತಿಳಿಸಿದೆ 

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ಕ್ರಿಕೆಟ್ ಮ್ಯಾಚ್ ವೀಕ್ಷಿಸುವುದರಿಂದ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ