Daily Horoscope
✕

ಐಪಿಎಲ್ ಬೆಟ್ಟಿಂಗ್ ಮಾಡಿದ ದಂಧೆಕೋರರು ಅಂದರ್

Webdunia
ಶನಿವಾರ, 15 ಏಪ್ರಿಲ್ 2023 (14:44 IST)
ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದ ಎಲ್ಲೆಲ್ಲಿಯೂ ಐಪಿಎಲ್ ಜ್ವರ‌ ಶುರುವಾಗಿದೆ. ಕ್ರಿಕೆಟ್ ಹಬ್ಬವನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬೆಟ್ಟಿಂಗ್ ದಂಧೆಕೋರರು ಪಂದ್ಯ ನಡೆಯುವ ಕ್ರೀಡಾಂಗಣದಲ್ಲಿ ತೆರಳಿ ಮ್ಯಾಚ್ ನಡೆಯುವಾಗ ಲೈವ್ ಆಗಿ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರು ದಂಧೆಕೋರರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
 
ವಿಶಾಂತ್, ಅಮರ್ ಜಿತ್ ಸಿಂಗ್, ಮೋಹಿತ್ ಬಾತ್ರಾ ಹಾಗೂ ದುಶ್ಯಂತ್ ಕುಮಾರ್ ಸೋನಿ ಎಂಬುವರನ್ನು ಬಂಧಿಸಲಾಗಿದೆ. ದಂಧೆಯ ಹಿಂದೆ ಹಲವರ ಕೈವಾಡವಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ‌.ವ್ಯವಸ್ಥಿತವಾಗಿ ಪೂರ್ವ ಸಂಚು ರೂಪಿಸಿ ಮ್ಯಾಚ್ ವೀಕ್ಷಿಸುವ ನೆಪದಲ್ಲಿ ಕ್ರೀಡಾಂಗಣದಲ್ಲಿ ತೆರಳುತ್ತಿದ್ದ ಆರೋಪಿಗಳು ಕೂತು ಹೊರಗಿನ ವ್ಯಕ್ತಿಗಳೊಂದಿಗೆ ದಂಧೆ ನಡೆಸುತ್ತಿದ್ದರು‌. ಲೈವ್ ಮ್ಯಾಚ್ ಗೂ ಹಾಗೂ ಟಿವಿಯಲ್ಲಿ ಪ್ರಸಾರವಾಗುವ ಸಮಯಕ್ಕೂ ಕೆಲವು ಕ್ಷಣಗಳು ವ್ಯತ್ಯಾಸವಿದ್ದು ಇದನ್ನೇ ಎನ್ ಕ್ಯಾಶ್ ಮಾಡಿಕೊಳ್ಳುತ್ತಿದ್ದ ಆರೋಪಿಗಳು ಪ್ರತಿ ಬಾಲ್ ಗೂ ಬೆಟ್ಟಿಂಗ್ ಕಟ್ಟಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು‌‌. ಇದನ್ನ ತಿಳಿಯದ ಸಾರ್ವಜನಿಕರು ಆರೋಪಿಗಳು ತೋಡಿದ್ದ ಹಳ್ಳಕ್ಕೆ ಬೀಳುತ್ತಿದ್ದರು. ಈ ಬಗ್ಗೆ ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕಬ್ಬನ್ ಪಾರ್ಕ್ ಪೊಲೀಸರು ಕ್ರೀಡಾಂಗಣದಲ್ಲಿ 30ಕ್ಕಿಂತ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments