ಐಪಿಎಲ್ ಆಟಗಾರರು ಭರ್ಜರಿ ಸೇಲ್

Webdunia
ಶನಿವಾರ, 12 ಫೆಬ್ರವರಿ 2022 (15:57 IST)
ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಸೀಸನ್​ 15ರ ಮೆಗಾ ಹರಾಜಿನ ಮೊದಲ ಸುತ್ತು ಮುಕ್ತಾಯವಾಗಿದೆ. ಟಾಪ್ 10 ಪಟ್ಟಿಯಲ್ಲಿದ್ದ ಎಲ್ಲಾ ಆಟಗಾರರು ಹರಾಜಾಗಿದ್ದಾರೆ.
 
ಈ 10 ಆಟಗಾರರಲ್ಲಿ ಅತಿ ಹೆಚ್ಚು ಮೊತ್ತ ಪಡೆದಿದ್ದು ಶ್ರೇಯಸ್ ಅಯ್ಯರ್.
ಮರ್ಕ್ಯೂ ಲೀಸ್ಟ್​ನಲ್ಲಿದ್ದ ಹತ್ತು ಆಟಗಾರರು ಎಷ್ಟು ಮೊತ್ತಕ್ಕೆ ಯಾವ ತಂಡದ ಪಾಲಾಗಿದ್ದಾರೆ ಎಂಬ ವಿವರ ಇಲ್ಲಿದೆ.
 
ಶ್ರೇಯಸ್ ಅಯ್ಯರ್- 12.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​)
 
ಕಗಿಸೋ ರಬಾಡ- 9.25 ಕೋಟಿ (ಪಂಜಾಬ್ ಕಿಂಗ್ಸ್​)
 
ಶಿಖರ್ ಧವನ್- 8.25 ಕೋಟಿ (ಪಂಜಾಬ್ ಕಿಂಗ್ಸ್)
 
ಟ್ರೆಂಟ್ ಬೌಲ್ಟ್- 8 ಕೋಟಿ (ರಾಜಸ್ಥಾನ್ ರಾಯಲ್ಸ್​)
 
ಪ್ಯಾಟ್ ಕಮಿನ್ಸ್- 7.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​)
 
ಫಾಫ್ ಡುಪ್ಲೆಸಿಸ್- 7 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)
 
ಕ್ವಿಂಟನ್ ಡಿಕಾಕ್- 6.75 ಕೋಟಿ (ಲಕ್ನೋ ಸೂಪರ್ ಜೈಂಟ್ಸ್​)
 
ಮೊಹಮ್ಮದ್ ಶಮಿ- 6.25 ಕೋಟಿ (ಗುಜರಾತ್ ಟೈಟನ್ಸ್​)
 
ಡೇವಿಡ್ ವಾರ್ನರ್- 6.25 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್​)
 
ರವಿಚಂದ್ರನ್ ಅಶ್ವಿನ್- 5 ಕೋಟಿ ( ರಾಜಸ್ಥಾನ್ ರಾಯಲ್ಸ್)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments