Daily Horoscope

ಟಿಪ್ಪು ಜಯಂತಿ: ಸಿಎಂ ಪಾಲ್ಗೊಳ್ಳುವುದು ಅನುಮಾನ

Webdunia
ಶುಕ್ರವಾರ, 9 ನವೆಂಬರ್ 2018 (19:10 IST)
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುವುದು ಅನುಮಾನ ಮೂಡಿಸಿದೆ.

ಟಿಪ್ಪು ಜಯಂತಿ ಸಮಾರಂಭದಲ್ಲಿ ಭಾಗವಹಿಸುವುದರಿಂದ ಉಂಟಾಗುವ ಮುಜುಗರದಿಂದ ಪಾರಾಗಲು ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಟಿಪ್ಪು ಜಯಂತಿ ಆಚರಿಸುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಿಂದೆ ಹೇಳಿಕೆ ನೀಡಿದ್ದರು. ಹಾಗಾಗಿ ಸಮಾರಂಭದಿಂದ ದೂರ ಉಳಿಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.  

ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಕುಟುಂಬದ ಸದಸ್ಯರೊಂದಿಗೆ ವಿಶ್ರಾಂತಿ ಪಡೆಯಲು ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments