Webdunia - Bharat's app for daily news and videos

Install App

ಇಸ್ರೇಲ್ ದಾಳಿಗೆ ಪ್ರತ್ಯುತ್ತರಕ್ಕೆ ಸಿದ್ಧ ಎಂದ ಇರಾನ್

Sampriya
ಭಾನುವಾರ, 6 ಅಕ್ಟೋಬರ್ 2024 (19:48 IST)
Photo Courtesy X
ಟೆಹ್ರಾನ್‌: ಇರಾನ್‌ ಬೆಂಬಲಿತ ಸಂಘಟನೆಗಳ ನಾಯಕರ ಹತ್ಯೆಗೆ ಪ್ರತೀಕಾರವಾಗಿ ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪಸ್‌ (ಐಆರ್‌ಜಿಸಿ) ಸುಮಾರು 200 ಕ್ಷಿಣಿಗಳನ್ನು ಇಸ್ರೇಲ್‌ನತ್ತ ಮಂಗಳವಾರ ಉಡಾಯಿಸಿತ್ತು. ಅದಕ್ಕೆ ಪ್ರತಿಯಾಗಿ ಇಸ್ರೇಲ್‌ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಅದಕ್ಕೆ ,ಇರಾನ್‌ ಪ್ರತ್ಯುತ್ತರಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಈ ಸಂಬಂಧ ಮಾಧ್ಯಮ ವರದಿ ಬಿಡುಗಡೆ ಮಾಡಿ, ಇಸ್ರೇಲ್‌ನ ಸಂಭಾವ್ಯ ದಾಳಿಗೆ ಪ್ರತ್ಯುತ್ತರ ನೀಡಲು ಇರಾನ್‌ ಸಜ್ಜಾಗಿದೆ ಎಂದು ಹೇಳಿದೆ.

'ಒಂದು ವೇಳೆ ಇಸ್ರೇಲ್‌ ಕ್ರಮ ಕೈಗೊಂಡರೆ, ಇರಾನ್‌ ಪ್ರತಿ ದಾಳಿ ನಡೆಸುವುದರಲ್ಲಿ ಯಾವುದೇ ಅನುಮಾವಿಲ್ಲ. ಇಸ್ರೇಲ್‌ನ ಹಲವು ತಾಣಗಳ ಮೇಲೆ ದಾಳಿ ನಡೆಸಲು ಪಟ್ಟಿ ಮಾಡಿಕೊಂಡಿದೆ. ಯಾವುದೇ ಸ್ಥಳವನ್ನು ನೆಲಸಮ ಮಾಡಬಲ್ಲದು' ಎಂದು 'ತಸ್ನಿಮ್‌' ಉಲ್ಲೇಖಿಸಿದೆ.

ಇರಾನ್ ಹಾಗೂ ಇಸ್ರೇಲ್ ನಡುವೆ ದಾಳಿ ಹಾಗೂ ಪ್ರತಿದಾಳಿ ಮುಂದುವರೆದಿದೆ. ಮಂಗಳವಾರ ನಡೆಸಿದ ದಾಳಿಯು ಇಸ್ರೇಲ್‌ ಮೇಲೆ ಇರಾನ್‌ ಎರಡನೇ ನೇರ ದಾಳಿಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments