ರೈತರನ್ನ ಹೇಡಿ ಎಂದ ಬಿಸಿ ಪಾಟೀಲ್ ವಿರುದ್ಧ ಈರಣ ಕಡಾಡಿ ಅಸಮಾಧಾನ

Webdunia
ಶುಕ್ರವಾರ, 4 ಡಿಸೆಂಬರ್ 2020 (10:58 IST)
ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ‘ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂಬ ಹೇಳಿಕೆಗೆ ಈರಣ ಕಡಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಸಿ.ಪಾಟೀಲ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ರೈತರು ಸ್ವಾಭಿಮಾನಿಗಳು, ಹೇಡಿಗಳಲ್ಲ. ಮಾತಿನ ಬರದಲ್ಲಿ ಕೃಷಿ ಸಚಿವರು ಹೇಳಿರಬಹುದು. ಹಾಗಾಗಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ ಈ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments