ಹಿಜಾಬ್ ವಿರೋಧಿಸಿದ ಇರಾನ್​ ನಟಿ ಅರೆಸ್ಟ್

Webdunia
ಭಾನುವಾರ, 18 ಡಿಸೆಂಬರ್ 2022 (17:36 IST)
ಕಳೆದ 3 ತಿಂಗಳಿನಿಂದ ಹಿಜಾಬ್ ವಿರೋಧಿಸಿ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಖ್ಯಾತ ಇರಾನಿ ನಟಿಯನ್ನ ಪೊಲೀಸರು ಬಂಧಿಸಿದ್ದಾರೆ. ಸುಳ್ಳು ವಿಷಯಗಳನ್ನು ಬಿತ್ತಿದ್ದಾರೆ ಹಾಗೂ ಅವ್ಯವಸ್ಥೆಯನ್ನು ಪ್ರಚೋದಿಸಿದ್ದಾರೆ ಎನ್ನುವ ಆರೋಪದ ಮೇಲೆ ಇರಾನಿ ನಟಿ ತರನೆಹ್ ಅಲಿದೋಸ್ತಿ ಅವರನ್ನ ಬಂಧಿಸಿದ್ದಾರೆ. ಇದೇ ತಿಂಗಳ ಡಿಸೆಂಬರ್ 8ರಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಟಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ನೀವು ಮೌನವಾಗಿದ್ದೀರಿ ಅಂದರೆ, ಎದುರಾಳಿಯ ದಬ್ಬಾಳಿಕೆಯನ್ನು ಬೆಂಬಲಿಸಿದಂತೆ. ಈ ರಕ್ತಪಾತವನ್ನು ನೋಡುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರೋದು ಮಾನವೀಯತೆಗೆ ಮಾಡಿದ ಅಪಮಾನ ಎಂದು ಪೋಸ್ಟ್ ಹಾಕಿದ್ದರು. ಅವರು ಪೋಸ್ಟ್ ಹಾಕಿದ್ದ ದಿನವೇ ಇರಾನ್‌ನಲ್ಲಿ 23 ವರ್ಷದ ಯುವಕನೊಬ್ಬನನ್ನ ಗಲ್ಲಿಗೇರಿಸಲಾಗಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments