Daily Horoscope

ಅಕ್ರಮಗಳ ವಿರುದ್ಧ ತನಿಖೆ ನಡೆಸಲಾಗುವುದು

Webdunia
ಶುಕ್ರವಾರ, 9 ಜೂನ್ 2023 (18:13 IST)
KKRDBಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಿನ್ನೆಲೆ ಅಕ್ರಮಗಳ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿದ್ದಾರೆ. ನಾವು ವಾಗ್ದಾನ ನೀಡಿದ್ದೆವು.ಈಗ ಆದೇಶ ಮಾಡಲಾಗಿದೆ. ನಮ್ಮ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಪಡಿಸಿಕೊಂಡ, ಅಕ್ರಮದಲ್ಲಿ ಭಾಗಿಯಾಗಿದ ಎಲ್ಲರ ಮೇಲೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments