Daily Horoscope

ಬಿಜೆಪಿ ರಾಜ್ಯಾಧ್ಯಕ್ಷ ಚಪ್ಪಾಳೆ ಹೊಡೊಯೋದು ಹೀಗಾ?

Webdunia
ಭಾನುವಾರ, 22 ಮಾರ್ಚ್ 2020 (18:53 IST)
ಜನತಾ ಬಂದ್ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಈ ಕೆಲಸ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ, ಭಾರತವನ್ನು ಸುರಕ್ಷಿತ ಮತ್ತು ಆರೋಗ್ಯವಾಗಿಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರಿಗೂ ಚಪ್ಪಾಳೆ ತಟ್ಟುವ ಮೂಲಕ ಗೌರವ ಸೂಚಿಸಲಾಯಿತು.

ಸಂಜೆ 5 ಗಂಟೆಗೆ ಚಪ್ಪಾಳೆ ಹೊಡೆಯುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರು ಅವರ ಧರ್ಮಪತ್ನಿ ಹಾಗೂ ಮಕ್ಕಳು ಹಾಗೂ ಕುಟುಂಬದವರ ಜೊತೆಗೆ ಸೇರಿ ತಮ್ಮ ಸ್ವಗೃಹದಲ್ಲಿ ಕೃತಜ್ಞತೆ ಸಲ್ಲಿಸಿದರು.

ಜನತಾ ಕರ್ಫ್ಯೂವನ್ನು ಯಶಸ್ವಿಗೊಳಿಸಿದ ಜನತೆಗೆ ಧನ್ಯವಾದ ತಿಳಿಸಿದ ಕಟೀಲ್ ಅವರು, ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಹಾಗೂ ಸ್ವಚ್ಛತಾ ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಅಲ್ಲದೇ ಜಿಲ್ಲಾಡಳಿತದ ಸಿಬ್ಬಂದಿಗೆ ಗೌರವ ಸೂಚಿಸಿ, ಅಭಿನಂದಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments