ಬಿಎಸ್ವೈಗೆ ವಯಸ್ಸಾಯ್ತಾ? ರಾಜ್ಯದಲ್ಲಿ ಸೂಪರ್ ಸಿಎಂ ಆಡಳಿತ

Webdunia
ಬುಧವಾರ, 26 ಫೆಬ್ರವರಿ 2020 (19:15 IST)
ರಾಜ್ಯದಲ್ಲಿ ಯಾವ ಸೂಪರ್ ಸಿಎಂ ಇಲ್ಲ. ಸಿಎಂ ಬಿ.ಎಸ್.ಯಡಿಯೂರಪ್ಪ ಗೆ ವಯಸ್ಸಾಗಿದೆ ಎಂದು ಅನಾಮಧೇಯ ಪತ್ರ ಬರೆಯಲಾಗಿದೆ.
 

ಇದನ್ನು ವಿರೋಧ ಪಕ್ಷದವರು ಹಾಗೂ ಪಕ್ಷದ ವಿರೋಧಿಗಳು ಹುಟ್ಟು ಹಾಕಿದ ಸುಳ್ಳು ಸುದ್ದಿ. ಯಡಿಯೂರಪ್ಪ ಸಬಲರು ಸಧೃಡರು ಆಗಿದ್ದಾರೆ. ಎಲ್ಲ ಕೆಲಸ ಮಾಡುವ ಶಕ್ತಿ ಅವರಿಗಿದೆ. ಹೀಗಂತ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಯಡಿಯೂರಪ್ಪ ಅವರಿಗೆ ಸೂಪರ್ ಸಿಎಂ ಎನ್ನುವ ಪ್ರಶ್ನೆ ಉದ್ಭವ ಆಗಲ್ಲ. ಎಲ್ಲ ಕಾರ್ಯದಲ್ಲಿ ಸ್ವತಂತ್ರ ನಿರ್ಣಯ ತೆಗೆದು ಕೊಳ್ಳಲು ಸಮರ್ಥರಾಗಿದ್ದಾರೆ. ಯಡಿಯೂರಪ್ಪಗೆ ವಯಸ್ಸಾಗಿದೆ ಎಂದು ಅನಾಮಧೇಯ ಪತ್ರ ಬರೆಯಲಾಗಿದೆ.

ಅದಕ್ಕೆ ಯಾವುದೇ ಬೆಲೆ ಕೊಡೋ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲೇ 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು: ಆರ್ ಅಶೋಕ್ ಶಾಕಿಂಗ್ ಮಾಹಿತಿ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments