Daily Horoscope
✕

ಸಿಎಂ ಸ್ಥಾನದಿಂದ ಬಿ.ಎಸ್.ವೈ ಕೆಳಗಿಳಿಯುತ್ತಾರಾ? : ಮುಖಂಡರು ಹೇಳೋದೇನು?

Webdunia
ಭಾನುವಾರ, 23 ಆಗಸ್ಟ್ 2020 (22:55 IST)
ಒಂದೆಡೆ ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಷಯ ಸದ್ದಿಲ್ಲದೇ ಮುಂದುವರಿದಿದೆ.

ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ನೂತನ ಪದಾಧಿಕಾರಿಗಳ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಈ ವಿಷಯವೇ ಪ್ರಸ್ತಾಪ ಆಗಿಲ್ಲ.

ಹೀಗಂತ ಎಂಎಲ್ ಸಿ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅವಧಿ ಪೂರ್ಣವಾಗುವವರೆಗೂ ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments