Webdunia - Bharat's app for daily news and videos

Install App

ಗರ್ಭಿಣಿ ಹೆಂಡತಿ ಜತೆ ಸರಸ ಸರಿಯೇ?

Webdunia
ಶನಿವಾರ, 23 ಮಾರ್ಚ್ 2019 (19:12 IST)
ಸಮಸ್ಯೆ: ಸರ್ ಮದ್ವೆ ಆಗಿ 2 ವರ್ಷ ಆಗಿದೆ. ನನ್ನ ಪತ್ನಿ ಈಗ ಗರ್ಭವತಿಯಾಗಿದ್ದು ಇದೀಗ ನಾಲ್ಕು ತಿಂಗಳು ತುಂಬುತ್ತಿದೆ. ನನ್ನ ಮಡದಿ ಗರ್ಭವತಿಯಾದಂದಿನಿಂದ ನನ್ನ ಪತ್ನಿ ಜೊತೆ ಸೆಕ್ಸ್ ನಡೆಸಿಲ್ಲ. ನಾನು ಹಾಗೂ ಪತ್ನಿ ಬೇರೆ ಬೇರೆ ಮಲಗಬೇಕೆಂದು ಕೆಲವರು ಹೇಳುತ್ತಿದ್ದಾರೆ. ಆದರೂ ನನ್ನ ಪತ್ನಿಗೆ ಸೆಕ್ಸ್ನಲ್ಲಿ ಆಸಕ್ತಿಯಿದೆ. ಆದರೆ ನನ್ನಾಕೆಗೆ ಏನಾದರೂ ತೊಂದರೆಯಾಗಬಹುದು ಎಂಬ ದೃಷ್ಟಿಯಿಂದ ಆಕೆಯ ಜೊತೆ ಸೆಕ್ಸ್ ನಡೆಸುತ್ತಿಲ್ಲ. ಆಕೆ ನನ್ನ ಬಳಿ ಸೆಕ್ಸ್ಗೆ ಅಪೇಕ್ಷಿಸುತ್ತಾಳೆ. ಗರ್ಭಿಣಿ ಹೆಂಡತಿ ಜೊತೆಗೆ ಸೆಕ್ಸ್ ಎಷ್ಟು ಸೂಕ್ತ?

ಸಲಹೆ:  ಹೆಣ್ಣು ಗರ್ಭವತಿ ಆಗಿದ್ದರೂ ಕೂಡಾ ಲೈಂಗಿಕ ಸಂತೋಷವನ್ನು ಗಳಿಸುತ್ತಿರುತ್ತಾಳೆ ಮತ್ತು ಲೈಂಗಿಕ ಸಂತೋಷವನ್ನು ಗಂಡನಿಗೂ ನೀಡುತ್ತಿರುತ್ತಾಳೆ. ಮಡದಿ ಗರ್ಭಿಣಿಯಾದ ಒಂದರಿಂದ ಮೂರು ತಿಂಗಳ ತನಕ ಸೆಕ್ಸ್ ನಡೆಸಬಾರದು. ಹಾಗೂ ಗರ್ಭಿಣಿಗೆ ಏಳು ತಿಂಗಳ ನಂತರ ಸೆಕ್ಸ್ ನಡೆಸಬಾರದು.

ಇದರಿಂದ ಪಿಂಡಗೂಸಿಗೆ ತೊಂದರೆ ಅಥವಾ ಆಕೆಗೆ ಗರ್ಭಪಾತವಾಗುವ ಸಂಭವವಿದೆ. ನಾಲ್ಕರಿಂದ ಏಳು ತಿಂಗಳ ಒಳಗೆ ಮಡದಿಯ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ಸೆಕ್ಸ್ ನಡೆಸಬಹುದು. ಆದರೆ ಎಚ್ಚರ ತುಂಬಾ ಮುಖ್ಯ. ಉದಾಹರಣೆಗೆ ನಿಂತ ಭಂಗಿಯಲ್ಲಿ ಆಕೆ ಹೊಟ್ಟೆಗೆ ಭಾರವಾಗದ ರೀತಿಯಲ್ಲಿ ಸೆಕ್ಸ್ ನಡೆಸಬಹುದು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ