Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ : ಸುಧಾಕರ್

ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ : ಸುಧಾಕರ್
ಬೆಂಗಳೂರು , ಬುಧವಾರ, 17 ಮೇ 2023 (09:31 IST)
ಬೆಂಗಳೂರು : ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. 

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.

ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋಚಾ ಅಬ್ಬರಕ್ಕೆ ನಲುಗಿದ ಮ್ಯಾನ್ಮಾರ್ ! 6 ಸಾವು, 700ಕ್ಕೂ ಹೆಚ್ಚು ಜನರಿಗೆ ಗಾಯ