ಮೊಬೈಲ್ ಜಾಸ್ತಿ ಬಳಸಬೇಡ ಅಂದಿದ್ದೇ ತಪ್ಪಾಯ್ತ?

Webdunia
ಶುಕ್ರವಾರ, 6 ಮೇ 2022 (11:08 IST)
ಕಾರವಾರ : ಮೊಬೈಲ್ ನೋಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದಿದೆ.

ಮೇಘ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಈಕೆ ಮೂಲತಃ ಸಿದ್ದಾಪುರದವಳು. ಪ್ಯಾರಾಮೇಡಿಕಲ್ ಕೋರ್ಸ್ ಮುಗಿಸಿಕೊಂಡಿದ್ದ ಯುವತಿ ಮೊಬೈಲ್ ಗೀಳು ಹಚ್ಚಿಕೊಂಡಿದ್ದಳು. ಇದಲ್ಲದೇ ಸ್ನೇಹಿತರೊಂದಿಗೆ ಮೊಬೈಲ್ ನಲ್ಲಿ ಹರಟುತ್ತಿದ್ದರಿಂದ ಪೋಷಕರು ತಿಳಿಹೇಳಿದ್ದಾರೆ. 

ಹೆತ್ತವರ ಮಾತಿನಿಂದ ಕೋಪಗೊಂಡಿದ್ದ ಈಕೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments