Webdunia - Bharat's app for daily news and videos

Install App

ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಜೆಡಿಎಸ್ ನಾಯಕರ ಕೈವಾಡವಿದೆಯೇ?

Webdunia
ಮಂಗಳವಾರ, 9 ಮಾರ್ಚ್ 2021 (11:16 IST)
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಒಬ್ಬ ಮಹಾನಾಯಕ ಷಡ್ಯಂತ್ರ ನಡೆಸಿದ್ದಾರೆ  ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ ಅವರ ಬಳಿ ಇದರ  ಹಿಂದೆ ಜೆಡಿಎಸ್ ಕೈವಾಡವಿದೆಯೇ ಎಂದು ಮಾಧ್ಯಮದವರು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ನನ್ನ ಜೊತೆ ಮೊದಲು ಮಾತನಾಡಿದ್ದು ಹೆಚ್.ಡಿ.ಕುಮಾರಸ್ವಾಮಿ, ರೇವಣ‍್ಣ. ದೇವೇಗೌಡರ ಇಡೀ ಕುಟುಂಬವೇ ನನ್ನ ಜತೆ ಮಾತಾಡಿದೆ. ಸರ್ಕಾರ ಬೀಳಿಸಿದ ಸಿಟ್ಟಿದ್ದರೆ ನನ್ನ ಜೊತೆ ಏಕೆ ಮಾತಾಡ್ತಿದ್ರು ಎಂದು ಜೆಡಿಎಸ್ ನಾಯಕರ ಪರವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರದಲ್ಲಿ ಬ್ಯಾಂಕ್ ಸಿಬ್ಬಂದಿ ಮೇಲೆ ಮೆಣಸಿನ ಪುಡಿ ಎರಚಿ 4 ಲಕ್ಷ ದೋಚಿದ ವ್ಯಕ್ತಿ

ಬ್ಯಾಂಕ್ ಗೆ ಬಂದ ದರೋಡೆಕೋರ ಖತರ್ನಾಕ್ ಐಡಿಯಾ ಮಾಡಿ 4 ಲಕ್ಷ ದೋಚಿದ: ಶಾಕಿಂಗ್ ಘಟನೆ Video

ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ಬ್ರಿಕ್ಸ್ ಶೃಂಗಸಭೆ: ಭಾರತದತ್ತ ಹರಿದುಬರುತ್ತಿರುವ ವಿಶ್ವದ ಗಣ್ಯರ ದಂಡು

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments